ಶಿವಮೊಗ್ಗ: ಕೋಟಿ ಕಂಠ ಗಾಯನ ಯಶಸ್ಸಿಗೆ ನೋಡಲ್ ಅಧಿಕಾರಿಗಳ ನೇಮಕ

ಶಿವಮೊಗ್ಗ : 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅ.28 ರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಲು ಸರ್ಕಾರ ತೀರ್ಮಾನಿಸಿದ್ದು, ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾ ಮಟ್ಟದಲ್ಲಿ ನೋಡಲ್ … Continue reading ಶಿವಮೊಗ್ಗ: ಕೋಟಿ ಕಂಠ ಗಾಯನ ಯಶಸ್ಸಿಗೆ ನೋಡಲ್ ಅಧಿಕಾರಿಗಳ ನೇಮಕ