ಶಿವಮೊಗ್ಗ: ಜು.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿವಿದ ವಿದ್ಯುತ್ ಕಾಮಗಾರಿಯ ಕೆಲಸ ಹಿನ್ನಲೆಯಲ್ಲಿ, ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಜುಲೈ.20ರಂದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಮೆಸ್ಕಾಂ ಮಾಹಿತಿ ನೀಡಿದ್ದು, ಜುಲೈ 20 ರಂದು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ 2, 5 ಮತ್ತು 6 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ನಗರದ ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್‍ವರೆಗೆ, 100 ಅಡಿರಸ್ತೆ, ಫಾರೂಕ್ಯ … Continue reading ಶಿವಮೊಗ್ಗ: ಜು.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut