ಶಿವಮೊಗ್ಗ : ನಗರ ಉಪವಿಭಾಗ-2 ರ ವ್ಯಾಪ್ತಿಯ ಘಟಕ-6 ಶಾಖೆಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ದಿನಾಂಕ: 20-11-2022 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ( Power Cut ).
BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಮಂಡ್ಲಿ ವೃತ್ತ, ಶಂಕರ ಕಣ್ಣಿನ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಶಾರದ ನಗರ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಸವಾಯಿ ಪಾಳ್ಯ, ಕರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್ನಿಂದ 4ನೇ ಕ್ರಾಸ್ ನಲ್ಲಿ ವಿದ್ಯುತ್ ಇರೋದಿಲ್ಲ.
ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬಾಂಗ್ಲಾದಲ್ಲೊಂದು ಘಟನೆ: ಪ್ರೇಯಸಿಯನ್ನು ತುಂಡರಿಸಿ ಚರಂಡಿಗೆ ಎಸೆದ ಪಾಪಿ
ಇನ್ನೂ 1000 ಅಡಿ ರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ( MESCOM ) ಪ್ರಕಟಣೆ ತಿಳಿಸಿದೆ.