BREAKING NEWS: ಶಿವಮೊಗ್ಗದಲ್ಲಿ ಬಸ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಸಾವು, 7 ಜನರ ಸ್ಥಿತಿ ಗಂಭೀರ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆಲಳ್ಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದರೇ, ಮತ್ತೆ ಐವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ‘ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿ’ಗಳೇ ಗಮನಿಸಿ: ಪೂರಕ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ ಶಿವಮೊಗ್ಗದ ಸಾಗರದ ತಾಳಗುಪ್ಪ ಬಳಿಯ ಅಲಳ್ಳಿ ಶಿರೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಮಾರುತಿ ಇಕೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ … Continue reading BREAKING NEWS: ಶಿವಮೊಗ್ಗದಲ್ಲಿ ಬಸ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಸಾವು, 7 ಜನರ ಸ್ಥಿತಿ ಗಂಭೀರ