ಶಿವಮೊಗ್ಗದಲ್ಲಿ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ: ಸ್ಥಳದಲ್ಲೇ ಓರ್ವ ಸಾವು
ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದಂತ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ (26) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನಿಂದ ಯುವಕರ ತಂಡವು ಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, … Continue reading ಶಿವಮೊಗ್ಗದಲ್ಲಿ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ: ಸ್ಥಳದಲ್ಲೇ ಓರ್ವ ಸಾವು
Copy and paste this URL into your WordPress site to embed
Copy and paste this code into your site to embed