ಶಿವಮೊಗ್ಗ: ಸಾಗರ ಸಮೀಪ ಲಾರಿ ಹಾಗೂ 2 ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ಹಾಗೂ ಪಲ್ಸರ್ ಮತ್ತು ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಒಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. BIGG … Continue reading ಶಿವಮೊಗ್ಗ: ಸಾಗರ ಸಮೀಪ ಲಾರಿ ಹಾಗೂ 2 ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ