ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ( Backward Classes Welfare Department ) 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ( Online Application ) ಆಹ್ವಾನಿಸಿದೆ. BIG NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಬೆಳಗಾವಿಯಲ್ಲಿ SSLC ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಆಸಕ್ತರು ಇಲಾಖಾ ವೆಬ್‍ಸೈಟ್ www.bcwd.karnataka.gov.in ರಲ್ಲಿ ದಿ: 10/11/2022 ರೊಳಗಾಗಿ ಸಲ್ಲಿಸುವುದು. ತಾಲೂಕುವಾರು … Continue reading ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ