ಶಿವಮೊಗ್ಗ : ಶಿವಮೊಗ್ಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

BREAKING NEWS: DGCAನಿಂದ ಇಂದಿನಿಂದ 8 ವಾರಗಳವರೆಗೆ ಶೇ.50ರಷ್ಟು ‘ಸ್ಪೈಸ್ ಜೆಟ್ ವಿಮಾನ’ಗಳ ಹಾರಾಟಕ್ಕೆ ನಿರ್ಬಂಧ | SpiceJet

ಆಸಕ್ತರು ಇಲಾಖಾ ವೆಬ್‍ಸೈಟ್ www.tw.kar.nic.in ರಲ್ಲಿ ಸಲ್ಲಿಸಿ, ಹಾರ್ಡ್‍ಕಾಪಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ದಿ:31/10/2022 ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

BIG NEWS: ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?

ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-279222 / 9482762350 ಗಳನ್ನು ಸಂಪರ್ಕಿಸುವುದು.

Share.
Exit mobile version