ಶಿವಮೊಗ್ಗ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ: ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ … Continue reading ಶಿವಮೊಗ್ಗ: ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed