ಶಿವಮೊಗ್ಗ: ಸಾಗರದಲ್ಲಿ ಖಾಸಗಿ ಬಸ್ ಬ್ರೇಕ್ ಫೇಲಾಗಿ ಸರಣಿ ಅಪಘಾತ, 10ಕ್ಕೂ ಹೆಚ್ಚು ಬೈಕ್ ನಜ್ಜುಗುಜ್ಜು

ಶಿವಮೊಗ್ಗ: ಇಂದು ಸಾಗರದಲ್ಲಿ ಖಾಸಗಿ ಬಸ್ ಒಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಳೆಬಸ್ ನಿಲ್ದಾಣದ ಹತ್ತಿರ ಗಜಾನನ ಸಾರಿಗೆ ಸಂಸ್ಥೆಗೆ ಸೆರಿದ KA 15 2944 ಬಸ್ ಪ್ರಯಾಣಿಕರನ್ನು ಇಳಿಸಿದ ನಂತರದಲ್ಲಿ ಬ್ರೇಕ್ ಪೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿದೆ. ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಲ್ದಾಮದ ಬಳಿಯಲ್ಲಿ ನಿಲ್ಲಿಸಿದ್ದಂತ ಬೈಕ್ … Continue reading ಶಿವಮೊಗ್ಗ: ಸಾಗರದಲ್ಲಿ ಖಾಸಗಿ ಬಸ್ ಬ್ರೇಕ್ ಫೇಲಾಗಿ ಸರಣಿ ಅಪಘಾತ, 10ಕ್ಕೂ ಹೆಚ್ಚು ಬೈಕ್ ನಜ್ಜುಗುಜ್ಜು