ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಅಕ್ಟೋಬರ್ 6ರ ನಾಳೆ, ಅಕ್ಟೋಬರ್ 7ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅ.6ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, … Continue reading ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut