ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನಲ್ಲಿ ( Sorba Taluk ) ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆ ನಾಡಿದ್ದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

Congress Twitter War: ‘ಸಿದ್ರಾಮುಲ್ಲಾ ಖಾನ್’ ಎಂದ ಬಿಜೆಪಿಗರಿಗೆ ‘ಟ್ವಿಟ್’ನಲ್ಲಿ ಕಾಂಗ್ರೆಸ್ ಸಖತ್ ಢಿಚ್ಚಿ: ಇವರನ್ನೆಲ್ಲಾ ಏನೆಂದು ಕರೆಯಲೆಂದು ಪ್ರಶ್ನೆ.!

ಈ ಕುರಿತಂತೆ ಮೆಸ್ಕಾಂ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ದಿನಾಂಕ 07-12-2022 ಹಾಗೂ ದಿನಾಂಕ 08-12-2022ರಂದು ಸೊರಬ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ ಫೀಡರ್ ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

BIG NEWS : TMC ನಾಯಕ ಸಾಕೇತ್ ಗೋಖಲೆ ಬಂಧನ ಖಂಡಿಸಿದ ಸಿಎಂ ಬ್ಯಾನರ್ಜಿ; ಪ್ರಧಾನಿ ವಿರುದ್ಧ ವಾಗ್ದಾಳಿ

ದಿನಾಂಕ 07-12-2022ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರೆ ಕೊಪ್ಪ, ಬಳ್ಳಿಬೈಲು, ಸೊರಬ ಪಟ್ಟಣ, ಕುಮ್ಮೂರು, ದೇವತಿಕೊಪ್ಪ, ಬಿಳಾಗಿ, ಮಂಚಿ, ಉರಗನಹಳ್ಳಿ, ಅಂಡಿಗೆ, ಕೊಡಕಣಿ, ಕಲ್ಲಂಬಿ, ಕಡಸೂರು, ಯಲವಳ್ಳಿ, ಕರಡಿಗೆರೆ, ನಡಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ಇರುವುದಿಲ್ಲ.

BREAKING NEWS : ಮುರುಘಾ ಶ್ರೀ ಪೋಕ್ಸೋ ಕೇಸ್ : ಮ್ಯಾನೇಜರ್ ಪರಮಶಿವಯ್ಯ ಜಾಮೀನು ಅರ್ಜಿ ವಜಾ, ಜೈಲೇ ಗತಿ

ದಿನಾಂಕ 08-12-2022ರ ನಾಡಿದ್ದು ಈ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ

ನಾಡಿದ್ದು ಸೊರಬ ತಾಲೂಕಿನ ಹಾಲಗಳಲೆ, ತಳೇಬೈಲು, ಕುಪ್ಪೆ, ಬಿಳಾಗಿ, ಪುರ, ಮಂಚಿ, ಉರನಹಳ್ಳಿ, ಅಂಡಿಗೆ, ಕೊಡಕಣಿ, ಯಲವಳ್ಳ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವರದಿ: ವಸಂತ ಬಿ ಈಶ್ವರಗೆರೆ

Share.
Exit mobile version