ಶಿವಮೊಗ್ಗ : ಆಗಸ್ಟ್ 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ಮಂಡ್ಲಿ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬ್ರೇಕರ್ ಬದಲಾವಣೆ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಆಗಲಿದೆ.
ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
ಈ ಕುರಿತಂತೆ ಮಾಹಿತಿಯನ್ನು ಮೆಸ್ಕಾಂ ಬಿಡುಗಡೆ ಮಾಡಿದ್ದು, ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆರ್.ಎಂ.ಎಲ್.ನಗರ, ಭಾರತಿಕಾಲೋನಿ, ಸವಾರ್ಲೈನ್ ರಸ್ತೆ, ಪಂಚವಟಿ ಕಾಲೋನಿ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್ ಬಾಡ, ಟಿ.ಎಸ್.ಆರ್.ರಸ್ತೆ, ರವಿವರ್ಮಬೀದಿ, ಮಾಕಮ್ಮನಕೇರಿ ವಿದ್ಯುತ್ ಇರೋದಿಲ್ಲ.
BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ : ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ
ಆಜಾದ್ನಗರ, ಲಾಲ್ಬಂದರ್ ಕೇರಿ, ಇಲಿಯಾಜ್ನಗರ 1 ರಿಂದ 14ನೇ ಕ್ರಾಸ್, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, 80 ಅಡಿರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.