ಶಿವಮೊಗ್ಗ: ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗದ ಸೊರಬ ತಾಲೂಕಿನ ಶಿರಾಳಕೊಪ್ಪದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

BREAKING NEWS: ಮಂಗಳವಾರ ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಮಾಕ್‌ ಡ್ರಿಲ್‌: ಸಚಿವ ಡಾ. ಕೆ. ಸುಧಾಕರ್‌

ಈ ಬಗ್ಗೆ ಮೆಸ್ಕಾಂನ ಸೊರಬ ತಾಲೂಕು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದಿನಾಂಕ 24-12-2022ರಂದು ಶಿರಾಳಕೊಪ್ಪದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯ ಆಗಲಿದೆ ಎಂದು ತಿಳಿಸಿದ್ದಾರೆ.

BIG NEWS: ಚೀನಾದಲ್ಲಿ ಕರೋನ ಮಹಾಸ್ಪೋಟ: ದಿನಕ್ಕೆ 37 ಮಿಲಿಯನ್ ಜನರಿಗೆ ಸೋಂಕು

ಅಂದಹಾಗೇ ನಾಳೆ ಶಿರಾಳಕೊಪ್ಪದ ಚಿಕ್ಕಸವಿ ಫೀಡರ್ ಗಳ ವ್ಯಾಪ್ತಿಯ ಎಲ್ಲಾ ಗ್ರಾಮಗಳು, ಕವಡಿ, ಬಿಳವಾಣಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ? ಇದೇನಾ ಬಿಜೆಪಿ ಗೋರಕ್ಷಣೆ? – ಕಾಂಗ್ರೆಸ್ ಪ್ರಶ್ನೆ

Share.
Exit mobile version