ಶಿವಮೊಗ್ಗ: ನಾಳೆ ಸೊರಬದ ಶಿರಾಳಕೊಪ್ಪದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗದ ಸೊರಬ ತಾಲೂಕಿನ ಶಿರಾಳಕೊಪ್ಪದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. BREAKING NEWS: ಮಂಗಳವಾರ ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಮಾಕ್‌ ಡ್ರಿಲ್‌: ಸಚಿವ ಡಾ. ಕೆ. ಸುಧಾಕರ್‌ ಈ ಬಗ್ಗೆ ಮೆಸ್ಕಾಂನ ಸೊರಬ ತಾಲೂಕು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದಿನಾಂಕ 24-12-2022ರಂದು ಶಿರಾಳಕೊಪ್ಪದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ … Continue reading ಶಿವಮೊಗ್ಗ: ನಾಳೆ ಸೊರಬದ ಶಿರಾಳಕೊಪ್ಪದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut