ಶಿವಮೊಗ್ಗ: ನ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ : ನವೆಂಬರ್ 18ರಂದು ಶಿವಮೊಗ್ಗ ತಾಲ್ಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಎಫ್-2, ಎಫ್-3, ಎಫ್-4, ಎಫ್-5 ಮತ್ತು ಎಫ್-6 ಸಕ್ಕರೆ ಬೈಲು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಪರ ಜನಶಕ್ತಿ ಸಾಬೀತು – ಸಿಎಂ ಬಸವರಾಜ ಬೊಮ್ಮಾಯಿ ಗಾಜನೂರು ಕ್ಯಾಂಪ್ … Continue reading ಶಿವಮೊಗ್ಗ: ನ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed