ಶಿವಮೊಗ್ಗ: ನಾಳೆ ಸೊರಬ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನಲ್ಲಿ ( Sorba Taluk ) ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ, ಜೂನ್ 23ರ ನಾಳೆ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಪ್ರಧಾನಿ ಮೋದಿ ಭಾಗವಹಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿ – ಸಚಿವ ಎಸ್ ಟಿ ಸೋಮಶೇಖರ್ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂನ ಸೊರಬದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಹೆಚ್.ಜೆ ಅವರು, ದಿನಾಂಕ … Continue reading ಶಿವಮೊಗ್ಗ: ನಾಳೆ ಸೊರಬ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut