ಶಿವಮೊಗ್ಗ: ನ.24ರ ನಾಳೆ ‘ಸೊರಬ’ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳ ಹಿನ್ನಲೆಯಲ್ಲಿ, ನ.24ರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. BIGG NEWS : ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ʼಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ʼ: ಸಚಿವ ಕೆ. ಗೋಪಾಲಯ್ಯ ಈ ಕುರಿತಂತೆ ಮೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 24-11-2022ರಂದು ಸೊರಬ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಫೀಡರ್ ಗಳಿಗೆ … Continue reading ಶಿವಮೊಗ್ಗ: ನ.24ರ ನಾಳೆ ‘ಸೊರಬ’ ತಾಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut