ಶಿವಮೊಗ್ಗ: ಆ.6ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಾಗಿರ ಹಿನ್ನಲೆಯಲ್ಲಿ ಆಗಸ್ಟ್ 6, 2022ರಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ( MESCOM ) ತಿಳಿಸಿದೆ. ಕಲಾಂಬ್ ಬೀಚ್‌ನಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ, ಸ್ಥಳೀಯರಿಂದ ಇಬ್ಬರ ರಕ್ಷಣೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್ 6 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ.ಕೇಂದ್ರದಿಂದ ಬರುವ ಎ.ಎಫ್-1, 2 ಮತ್ತು 3 ಫೀಡರ್‍ಗಳಲ್ಲಿ … Continue reading ಶಿವಮೊಗ್ಗ: ಆ.6ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut