ಶಿವಮೊಗ್ಗ: ಜೂನ್ 24, 25ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ರೈಲ್ವೆ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 24 ಮತ್ತು 25 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ( Power Cut ), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ತಿಳಿಸಿದ್ದಾರೆ. ‘ಕಾಂಗ್ರೆಸ್’ನವರು ಮಾತ್ರ ತಪ್ಪು ಮಾಡಿರೋದಾ.? ‘BJP’ಯವರು ತಪ್ಪೇ ಮಾಡಿಲ್ವಾ.? … Continue reading ಶಿವಮೊಗ್ಗ: ಜೂನ್ 24, 25ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut