ಶಿವಮೊಗ್ಗ: ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. BREAKING NEWS: ಪ್ರವೀಣ್ ಹತ್ಯೆ: ತುರ್ತು ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ ಈ ಬಗ್ಗೆ ಮೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಜುಲೈ 28 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 … Continue reading ಶಿವಮೊಗ್ಗ: ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut