ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಾದ ಶುಭಮಂಗಳ ಕಲ್ಯಾಣ ಮಂದಿರ ಮುಂಭಾಗ, ಆಟೋ ಕಾಂಪ್ಲೇಕ್ಸ್ ರಸ್ತೆ, ರಾಣಿ ಚನ್ನಮ್ಮ ರಸ್ತೆ, ಚಾಲುಕ್ಯ ಬಾರ್, ಮೂರ್ತಿ ಸೈಕಲ್, ಕರ್ನಾಟಕ ಬ್ಯಕ್ ವಿನೋಬನಗರ, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ:09/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ … Continue reading ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed