Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ

31/05/2025 6:16 AM

BIG NEWS : ರಾಜ್ಯದಲ್ಲಿ ಸ್ಮಶಾನ, ಕಬರಸ್ತಾನಗಳಿಗೆ ಜಮೀನು : CM ಸಿದ್ದರಾಮಯ್ಯ ಆದೇಶ.!

31/05/2025 6:10 AM

BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

31/05/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜನತೆ ಗಮನಕ್ಕೆ: ಜ.6ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ ಜನತೆ ಗಮನಕ್ಕೆ: ಜ.6ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0904/01/2024 3:01 PM

ಶಿವಮೊಗ್ಗ: ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮದಲ್ಲಿ ಕರೆಟ್ ಇರೋದಿಲ್ಲ.

ಇನ್ನೂ ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್ ನಲ್ಲಿ ಪವರ್ ಕಟ್ ಆಗಲಿದೆ.

ಇದಲ್ಲದೇ ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್

ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ

31/05/2025 6:16 AM1 Min Read

BIG NEWS : ರಾಜ್ಯದಲ್ಲಿ ಸ್ಮಶಾನ, ಕಬರಸ್ತಾನಗಳಿಗೆ ಜಮೀನು : CM ಸಿದ್ದರಾಮಯ್ಯ ಆದೇಶ.!

31/05/2025 6:10 AM1 Min Read

BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

31/05/2025 6:02 AM1 Min Read
Recent News

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ

31/05/2025 6:16 AM

BIG NEWS : ರಾಜ್ಯದಲ್ಲಿ ಸ್ಮಶಾನ, ಕಬರಸ್ತಾನಗಳಿಗೆ ಜಮೀನು : CM ಸಿದ್ದರಾಮಯ್ಯ ಆದೇಶ.!

31/05/2025 6:10 AM

BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

31/05/2025 6:02 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ :  ನಾಳೆಯಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

31/05/2025 6:01 AM
State News
KARNATAKA

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ

By kannadanewsnow5731/05/2025 6:16 AM KARNATAKA 1 Min Read

ಬೆಂಗಳೂರು : ಒಳಮೀಸಲಾತಿ ಸಮೀಕ್ಷೆಯನ್ನು ಎರಡು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶೇ.100ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು…

BIG NEWS : ರಾಜ್ಯದಲ್ಲಿ ಸ್ಮಶಾನ, ಕಬರಸ್ತಾನಗಳಿಗೆ ಜಮೀನು : CM ಸಿದ್ದರಾಮಯ್ಯ ಆದೇಶ.!

31/05/2025 6:10 AM

BREAKING : ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

31/05/2025 6:02 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ :  ನಾಳೆಯಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

31/05/2025 6:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.