ಶಿವಮೊಗ್ಗ: ಮೇ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಸಂತೇಕಡೂರು ಗ್ರಾಮದ 66/11 ಕೆವಿ ವಿ.ವಿ.ಕೇಂದ್ರದ ಎಫ್-2 ಮತ್ತು ಎಫ್-4ರ ಮಾರ್ಗಗಳ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರ ವರಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಮಳಲಿಕೊಪ್ಪ, ಭಂಡಾರಿಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮಾಜಿ ಸೈನಿಕರ ವಿವರಗಳ ತಿದ್ದುಪಡಿಗೆ ಅವಕಾಶ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪನರ್ವಸತಿ ಇಲಾಖೆಯು … Continue reading ಶಿವಮೊಗ್ಗ: ಮೇ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut