ಶಿವಮೊಗ್ಗ : ಆಗಸ್ಟ್ 19 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಬೇ ಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಆಗಲಿದೆ.
Crime News: ಲೈಂಗಿಕ ಕ್ರಿಯೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಈತ ಮಾಡಿದ್ದೇನು ಗೊತ್ತಾ.?
ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ವಿದ್ಯುತ್ ಇರೋದಿಲ್ಲ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಅಲ್ಲದೇ ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಕೇಂದ್ರ ಸಚಿವೆ ʻಸ್ಮೃತಿ ಇರಾನಿʼಯನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ…?
ಇನ್ನೂ ಮಾಚೇನಹಳ್ಳಿ ವಿ.ವಿ. ಕೇಂದ್ರದಿಂದ ಸರಬರಾಜು ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 19/08/2022 ರಂದು ಬೆಳಗ್ಗೆ 09.00 ರಿಂದ ಸಂಜೆ 06.00 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದೆ.