ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ, ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಜುಲೈ.2, 2022ರ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMBಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ – ಸಚಿವ ಡಾ.ಕೆ.ಸುಧಾಕರ್‌

ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿತಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

Health tips : ಕೇವಲ ‘ಅರಿಶಿಣ’ ಮಾತ್ರವಲ್ಲ, ಅದರ ನೀರಿನಲ್ಲಿಯೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು | Turmeric Water benefits

ಇನ್ನೂ ತ್ಯಾವರೆಚಟ್ನಹಳ್ಳಿ ವಿ.ವಿ.ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 02 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‍ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ.ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ, ಎ ರಿಂದ ಹೆಚ್ ಬ್ಲಾಕ್‍ವರೆಗೆ, ಶಾಂತಿನಗರ, ತ್ಯಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Share.
Exit mobile version