ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ, ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಜುಲೈ.2, 2022ರ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMBಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ – ಸಚಿವ ಡಾ.ಕೆ.ಸುಧಾಕರ್‌ ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 … Continue reading ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut