ಶಿವಮೊಗ್ಗ: ಡಿ.15ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ :ಶ್ರೀರಾಂಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ರಾ.ಹೆ.206ರಲ್ಲಿ ಫ್ಲೈ ಓವರ್‍ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಶ್ರೀರಾಂಪುರ, ಗಾಜನೂರು ಭಾಗದ ಬಿ.ಎಸ್.ಎನ್.ಎಲ್ ಲೇಔಟ್, ವೀರಣ್ಣ ಬೆನವಳ್ಳಿ, ವೀರಗಾರನ ಭೈರನಕೊಪ್ಪ, ಭೂಮಿಕಾ ಅಲಾಯ್ಸ್, ಫೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದಿ: 15/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ … Continue reading ಶಿವಮೊಗ್ಗ: ಡಿ.15ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed