ಶಿವಮೊಗ್ಗ: ಜು.31ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-05 ರಲ್ಲಿ ಜು.31 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಆಲಹರಿಂ ಲೇಔಟ್, ಎಲ್‍ಐಜಿ, ಎಂಐಜಿ, ಕೆಹೆಚ್‍ಬಿ ಗೋಪಾಳ, ಕೆಹೆಚ್‍ಬಿ ಪ್ರೆಸ್ ಕಾಲೋನಿ, ಸಿದ್ದೇಶ್ವರ ಸರ್ಕಲ್, ಗೋಪಾಳ ಗೌಡ ಬಡಾವಣೆ ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ( Power Cut ) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. BREAKING NEWS: ಅಫ್ಘಾನಿಸ್ತಾನ … Continue reading ಶಿವಮೊಗ್ಗ: ಜು.31ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut