ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಬೇ ಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಆಗಲಿದೆ. ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, … Continue reading ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed