ಶಿವಮೊಗ್ಗ: ಅ.19, 20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಮಂಡ್ಲಿ ವಿ ವಿ ಕೇಂದ್ರದ ಊರಗಡೂರು ಫೀಡರ್ 7 ರಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ದಿ: 18/10/2022 ಮತ್ತು ದಿ: 19/10/2022 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ವಾದಿ ಎ ಹುದ್, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. BIGG NEWS: ‘ಮುರುಘಾಶ್ರೀ’ಗಳ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ: ಯಾರಾಗ್ತಾರೆ ‘ಹೊಸ ಪೀಠಾಧಿಪತಿ’.? ಇಲ್ಲಿದೆ … Continue reading ಶಿವಮೊಗ್ಗ: ಅ.19, 20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut