ಶಿವಮೊಗ್ಗ: ಜು.18, 19ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಜುಲೈ 18 ಮತ್ತು 19 ರಂದು ರೈಲ್ವೇ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಫೀಡರ್-3 ಪುರಲೆ ಮತ್ತು ಫೀಡರ್-8 ಜಾವಳ್ಳಿ ವ್ಯಾಪ್ತಿಯ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೊಳೆರೋಗ ನಿಯಂತ್ರಣ ಕ್ರಮ ಶಿಕಾರಿಪುರ ತಾಲ್ಲೂಕಿನಲ್ಲಿ ಕಳೆದ 15 ರಿಂದ 20 … Continue reading ಶಿವಮೊಗ್ಗ: ಜು.18, 19ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut