ಶಿವಮೊಗ್ಗ: ಡಿ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಡಿಸೆಂಬರ್ 18 ರಂದು ಆಲ್ಕೊಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾಲೇಜಿನಲ್ಲಿ ಹುಡುಗಿ ವಿಚಾರಕ್ಕೆ ಪರಸ್ಪರ ಕಿತ್ತಾಡಿದ ಹುಡುಗರು : ಓರ್ವನಿಗೆ ಚಾಕು ಇರಿತ ಈ ಕುರಿತಂತೆ ಮೆಸ್ಕಾಂ ( MESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ … Continue reading ಶಿವಮೊಗ್ಗ: ಡಿ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut