ಶಿವಮೊಗ್ಗ: ಡಿ.3ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಕಾಮಗಾರಿಯ ಹಿನ್ನಲೆಯಲ್ಲಿ ಡಿಸೆಂಬರ್ 3, 2022ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cu ) ಉಂಟಾಗಲಿದೆ. BIG BREAKING NEWS: 15 ಸಾವಿರ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ | Karnataka Teacher Recruitment ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ ( MESCOM ), ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 100/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ … Continue reading ಶಿವಮೊಗ್ಗ: ಡಿ.3ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut