ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ. ಕೇಬಲ್ ಚಾರ್ಚಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 26 ಮತ್ತು 27 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಗಾಲಿದೆ.
ಈ ಕುರಿತು ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನವೆಂಬರ್ 26, 27ರಂದು ಶಿವಮೊಗ್ಗದ ಶಂಕರಮಠ ರಸ್ತೆ, ಸೋಮಯ್ಯ ಲೇಔಟ್, ಜೋಸೆಫ್ ನಗರ, ಮೆಹಂದಿ ನಗರ, ಬಾಲರಾಜ್ ಅರಸ್ ರಸ್ತೆ, ಬಸವನಗುಡಿ, ಟ್ಯಾಂಕ್ಮೊಹಲ್ಲಾ, ಬಾಪೂಜಿನಗರ, ಕೆ.ಇ.ಬಿ.ಸರ್ಕಲ್, ಗುಡ್ಸ್ ಶೆಡ್, ರೈಲ್ವೆ ಸ್ಟೇಷನ್ ಬ್ಲಡ್ ಬ್ಯಾಂಕ್ ರಸ್ತೆ, ವಿನಾಯಕ ನಗರ, ಇಂಡೋರ್ ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರಿಸುವಂತೆ ಕೋರಿದೆ.
BIG NEWS : ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು
ಸ್ವಯಂ ರಕ್ಷಣಾ ಕೌಶಲ್ಯ ತರಬೇತುದಾರರಿಂದ ಅರ್ಜಿ ಆಹ್ವಾನ
ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲಾ/ಕಾಲೇಜುಗಳ 6 ರಿಂದ 12ನೇ ತರಗತಿಯ ಎಲ್ಲಾ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡಲು ಅರ್ಹ ಸಂಸ್ಥೆ/ ತರಬೇತುದಾರರಿಂದ ಅರ್ಜಿ ಆಹ್ವಾನಿಸಿದೆ.
BIGG NEWS: ಆನ್ ಲೈನ್ ಪರಿಶೀಲನೆ ಇಲ್ಲದೆ ಆಧಾರ್ ಬಳಸಬಾರದು : UIDAI ಸೂಚನೆ
ಆಸಕ್ತಿಯುಳ್ಳ ಸಂಸ್ಥೆ/ ತರಬೇತುದಾರರು ಅರ್ಜಿಯನ್ನು ಅವಶ್ಯ ದಾಖಲೆಗಳೊಂದಿಗೆ ನವೆಂಬರ್ 30 ರೊಳಗಾಗಿ ಶಿವಮೊಗ್ಗ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ಇಂದಿರಾ ಗಾಂಧಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.