ಶಿವಮೊಗ್ಗ : ದಿನಾಂಕ: 10-11-2022 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಆಗಲಿದೆ.
ಕಾಂಗ್ರೆಸ್ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ – ಸಚಿವ ಡಾ.ಕೆ.ಸುಧಾಕರ್
ಎಲ್ಐಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕ ಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಕೆಹೆಚ್ಬಿ, ಎಲ್ಐಜಿ, ಎಂಐಜಿ, ಅಲ್ಹರೀಮ್ ಲೇಔಟ್, 100 ಅಡಿ ರಸ್ತೆ, ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ( MESCOM ) ಪ್ರಕಟಣೆ ತಿಳಿಸಿದೆ.
BIG NEWS: ವರ್ಷದ ಕೊನೆಯ ಚಂದ್ರಗ್ರಹಣ ಆರಂಭ: ವಿಶ್ವದ ಹಲವೆಡೆ ಗೋಚರ | Lunar Eclipse 2022