ಶಿವಮೊಗ್ಗ: ಡಿ.14ರ ನಾಳೆ, ಡಿ.15ರ ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ಡಿಸೆಂಬರ್ 14ರ ನಾಳೆ ಹಾಗೂ ಡಿಸೆಂಬರ್ 15ರ ನಾಡಿದ್ದು ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ‘ಬಿಜೆಪಿ ಆಡಳಿತದಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ’ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ( MESCOM ) ಮಾಹಿತಿ ನೀಡಿದ್ದು, ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ … Continue reading ಶಿವಮೊಗ್ಗ: ಡಿ.14ರ ನಾಳೆ, ಡಿ.15ರ ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut