ಶಿವಮೊಗ್ಗ: ಜು.6ರಂದು ‘ಪ್ರೆಸ್ ಟ್ರಸ್ಟ್ ಆಫ್ ಸಾಗರ್’ದಿಂದ ‘ಪತ್ರಿಕಾ ದಿನ’ ಆಚರಣೆ
ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರೆಸ್ ಟ್ರಸ್ಟ್ ಆಫ್ ಸಾಗರ್(ರಿ)ಯಿಂದ ಜುಲೈ.6ರಂದು ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಪತ್ರಿಕಾ ವಿತರಕರುಗಳಿಗೆ ಸೈಕಲ್ ವಿತರಣೆ, ಪತ್ರಕರ್ತರುಗಳಿಗೆ ವಿಮೆ ಬಾಂಡ್ ವಿತರಣೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಪ್ರೆಸ್ಟ್ ಟ್ರಸ್ಟ್ ಆಫ್ ಸಾಗರದ ಅಧ್ಯಕ್ಷರಾದಂತ ಹೆಚ್.ವಿ ರಾಮಚಂದ್ರರಾವ್ ಅವರು, ದಿನಾಂಕ 06-07-2024ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಅಣಲೇಕೊಪ್ಪದಲ್ಲಿ, ಸಾಗರ ಇಲ್ಲಿನ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಸಾಗರ್, ತಾಲ್ಲೂಕು … Continue reading ಶಿವಮೊಗ್ಗ: ಜು.6ರಂದು ‘ಪ್ರೆಸ್ ಟ್ರಸ್ಟ್ ಆಫ್ ಸಾಗರ್’ದಿಂದ ‘ಪತ್ರಿಕಾ ದಿನ’ ಆಚರಣೆ
Copy and paste this URL into your WordPress site to embed
Copy and paste this code into your site to embed