ಶಿವಮೊಗ್ಗದಲ್ಲಿ ಖಾಸಗಿ ಬಸ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಕಾರು ಚಾಲಕ ಸಾವು!
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಬಸವ ಪ್ರಸಾದ್ (30) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಆನವಟ್ಟಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ … Continue reading ಶಿವಮೊಗ್ಗದಲ್ಲಿ ಖಾಸಗಿ ಬಸ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಕಾರು ಚಾಲಕ ಸಾವು!
Copy and paste this URL into your WordPress site to embed
Copy and paste this code into your site to embed