ಶಿವಮೊಗ್ಗ: ದ್ವಿತೀಯ ಪಿಯು ಪೂರಕ ಪರೀಕ್ಷೆ ಹಿನ್ನಲೆ: ಪರೀಕ್ಷಾ ಕೇಂದ್ರದ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( 2nd PUC Supplementary Exam 2022 ) ದಿನಾಂಕ 12-08-2022 ರಿಂದ 25-08-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. BIG NEWS: ಚಿಕ್ಕೋಡಿಯಲ್ಲಿ ಬ್ರೇಕ್ ಫೇಲ್ ಆಗಿ ‘ಸಾರಿಗೆ ಬಸ್’ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಆಗಸ್ಟ್ 2022ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಂದು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, … Continue reading ಶಿವಮೊಗ್ಗ: ದ್ವಿತೀಯ ಪಿಯು ಪೂರಕ ಪರೀಕ್ಷೆ ಹಿನ್ನಲೆ: ಪರೀಕ್ಷಾ ಕೇಂದ್ರದ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ