ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್.2ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟಡವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.
ಅಕ್ಟೋಬರ್ 02 ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ | South Western Railway
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row