ಶಿವಮೊಗ್ಗ: ಅ.2ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ‘ಮಾಂಸ ಮಾರಾಟ’ ನಿಷೇಧ
ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್.2ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟಡವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಅಕ್ಟೋಬರ್ 02 ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ … Continue reading ಶಿವಮೊಗ್ಗ: ಅ.2ರಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ‘ಮಾಂಸ ಮಾರಾಟ’ ನಿಷೇಧ
Copy and paste this URL into your WordPress site to embed
Copy and paste this code into your site to embed