BIG NEWS: ಭಾರೀ ಮಳೆ ಹಿನ್ನಲೆ: ಇಂದು ‘ಶಿವಮೊಗ್ಗ ಜಿಲ್ಲೆ’ಯ ಈ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ನಿನ್ನೆ ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ಇಂದು ಕೂಡ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾಗರ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದು,  ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 18-07-2024ರ ಗುರುವಾರದ ಇಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ … Continue reading BIG NEWS: ಭಾರೀ ಮಳೆ ಹಿನ್ನಲೆ: ಇಂದು ‘ಶಿವಮೊಗ್ಗ ಜಿಲ್ಲೆ’ಯ ಈ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday