BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ, ಹೊಸನಗರ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹೊಸನಗರ, ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಈ ಕುರಿತಂತೆ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಾಗರ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ, ಹೊಸನಗರ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed