ಶಿವಮೊಗ್ಗ: ಶಿಕಾರಿಪುರ ತಾಲೂಕು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಮೆಟ್ರಿಕ್ ಪೂರ್ವ ಹೊಸ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BIG NEWS: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅಖಾಡಕ್ಕಿಳಿದ ಡಿಕೆಶಿ ಬಾವ: ತೀವ್ರ ಪೈಪೇಟಿ ಕೆರಳಿಸಲಿದೆ ಚನ್ನಪಟ್ಟಣ ಕ್ಷೇತ್ರ ಈ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿ … Continue reading ಶಿವಮೊಗ್ಗ: ಶಿಕಾರಿಪುರ ತಾಲೂಕು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ