ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್ ಓಪನ್

ಶಿವಮೊಗ್ಗ: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, … Continue reading ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್ ಓಪನ್