ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು‌ ಹೇಳಿದರು.

BIG NEWS: ‘ಸರ್ಕಾರದ ಪ್ರಕಟಣೆ’ಯಲ್ಲಿ ಹಿಂದೆದೂ ಬಾರದ ಕನ್ನಡ ನಾಡಿನ ಹೋರಾಟಗಾರರ ಚಿತ್ರಗಳನ್ನು ಹಾಕಲಾಗಿತ್ತು – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

BREAKING NEWS: ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಯ ಪ್ರಯೋಗ ಪೂರ್ಣಗೊಳಿಸಿದ ಭಾರತ್ ಬಯೋಟೆಕ್ | India’s first intranasal Covid vaccine

Share.
Exit mobile version