BIG NEWS: ಶಿವಮೊಗ್ಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು
ಶಿವಮೊಗ್ಗ: ಪದವಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಧೀಕ್ಷಾ(20) ದುಡುಕಿನ ನಿರ್ಧಾರವನ್ನು ಕೈಗೊಂಡಿದ್ದಾರೆ. ತಂದೆ-ತಾಯಿ ಮನೆಯಲ್ಲಿ ಇಲ್ಲದಂತ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಊರಲ್ಲಿ ಇಲ್ಲದಂತ ತಂದೆ-ತಾಯಿಗಳು ಮರಳಿ ಮನೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಅಧೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ … Continue reading BIG NEWS: ಶಿವಮೊಗ್ಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed