ಶಿವಮೊಗ್ಗ: ನಗರಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. BIGG NEWS: ಕಲಬುರಗಿಯಲ್ಲಿ ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪ್ರೇಮ್ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು … Continue reading BIGG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed