ಶಿವಮೊಗ್ಗ: ಶಾಲಾ ಆಸ್ತಿ ಸಂರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ – ಡಾ|| ವಿಶಾಲ್ ಆರ್

ಶಿವಮೊಗ್ಗ : ಜಿಲ್ಲೆಯ ಸುಮಾರು 1250ಕ್ಕೂ ಹೆಚ್ಚಿನ ಶಾಲಾ ಆಸ್ತಿಗಳಲ್ಲಿ ಒತ್ತುವರಿ, ಒಡೆತನ, ದಾಖಲೆಗಳ ನಿರ್ವಹಣೆಯಲ್ಲಿ ನ್ಯೂನತೆ ಮುಂತಾದ ಸಮಸ್ಯೆಗಳಿದ್ದು, ಅವುಗಳಿಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಕ್ರಿಯರಾಗುವಂತೆ ಹಾಗೂ ಕೈಗೊಂಡ ಕ್ರಮದ ಕುರಿತು ಕೂಡಲೇ ವರದಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತ ಡಾ|| ವಿಶಾಲ್ ಆರ್. ಅವರು ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಲಾ ಶಿಕ್ಷಣ … Continue reading ಶಿವಮೊಗ್ಗ: ಶಾಲಾ ಆಸ್ತಿ ಸಂರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ – ಡಾ|| ವಿಶಾಲ್ ಆರ್